ಅಭಿಪ್ರಾಯ / ಸಲಹೆಗಳು

ನಿಮಗೆ ಒದಗಿಸಬೇಕಾದ / ಒದಗಿಸಲಾದ ಕರ್ನಾಟಕ ಸರ್ಕಾರದ ಸೇವೆ / ಯೋಜನೆಯ ಬಗ್ಗೆ ಕುಂದುಕೊರತೆ ಏನಾದರೂ ಇದ್ದಲ್ಲಿ ಇಲ್ಲಿ ನೋಂದಾಯಿಸಿ Grivience / 1902 ಗೆ ಕರೆ ಮಾಡಿ.

ಇತ್ತೀಚಿನ ಸುದ್ದಿಗಳು

ರಾಜ್ಯದ ಮಹತ್ವಕಾಂಶೆ ಯೋಜನೆಗಳಲ್ಲಿ ಒಂದಾದ , ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ನೂತನ ಕಾವೇರಿ - 2.0 ತಂತ್ರಾಂಶವನ್ನು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಶ್ರೀಮತಿ ಡಾ. ಬಿ.ಆರ್. ಮಮತಾ ರವರ ನೇತೃತ್ವದಲ್ಲಿ ಪ್ರಾಯೋಗಿಕವಾಗಿ ಬೆಳಗಾವಿ ದಕ್ಷಿಣ ಉಪನೋಂದಣಿ ಕಛೇರಿಯಲ್ಲಿ ದಿನಾಂಕ 09.02.2023 ರಂದು ಚಾಲನೆ ನೀಡಲಾಯಿತು. ಸದರಿ ತಂತ್ರಾಂಶವನ್ನು ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿ ಮತ್ತು ಜಿಲ್ಲಾ ನೋಂದಣಿ ಕಛೇರಿಯಲ್ಲಿ ಅತಿ ಶೀಘ್ರದಲ್ಲಿ ಅನುಷ್ಠಾನಗೊಳಿಸಲಾಗುವುದು.

ರಾಜ್ಯದ ಮಹತ್ವಕಾಂಶೆ ಯೋಜನೆಗಳಲ್ಲಿ ಒಂದಾದ , ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ನೂತನ ಕಾವೇರಿ - 2.0 ತಂತ್ರಾಂಶವನ್ನು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಶ್ರೀಮತಿ ಡಾ. ಬಿ.ಆರ್. ಮಮತಾ ರವರ ನೇತೃತ್ವದಲ್ಲಿ ಪ್ರಾಯೋಗಿಕವಾಗಿ ಚಿಂಚೋಳಿ ಉಪನೋಂದಣಿ ಕಛೇರಿಯಲ್ಲಿ ದಿನಾಂಕ 01.02.2023 ರಂದು ಚಾಲನೆ ನೀಡಲಾಯಿತು. ಸದರಿ ತಂತ್ರಾಂಶವನ್ನು ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿ ಮತ್ತು ಜಿಲ್ಲಾ ನೋಂದಣಿ ಕಛೇರಿಯಲ್ಲಿ ಅತಿ ಶೀಘ್ರದಲ್ಲಿ ರಾಜ್ಯಾದ್ಯಂತ ಅನುಷ್ಠಾನ.

ಕಾವೇರಿ ಆನ್ಲೈನ್ ಸರ್ವಿಸ್ ಪೋರ್ಟಲ್ ನಲ್ಲಿ ಸಮಸ್ಯೆ/ಸಲಹೆಗಳಿದ್ದಲ್ಲಿ ಇಮೇಲ್ ವಿಳಾಸ helpdsr@karnataka.gov.in ಗೆ ಇಮೇಲ್ ಮೂಲಕ ವರದಿ ಮಾಡಬಹುದಾಗಿದೆ.

ಇಲಾಖಾ ದಾಖಲೆಗಳು

ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ನೋಂದಣಿ ಮತ್ತು ಮುದ್ರಾಂಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080