ಅಭಿಪ್ರಾಯ / ಸಲಹೆಗಳು

ದ್ಯೇಯೋದ್ದೇಶಗಳು

 ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕರ್ನಾಟಕ ರಾಜ್ಯದಲ್ಲಿನ ರಾಜಸ್ವ ಸಂಗ್ರಹಣೆಯಲ್ಲಿ 3ನೇ ಸ್ಥಾನದಲ್ಲಿದೆ.

  • ಸಾರ್ವಜನಿಕರ ಸ್ಥಿರ ಮತ್ತು ಚರಾಸ್ತಿಗಳ ವ್ಯವಹಾರಗಳಿಗೆ ಸಂಬಂಧಿಸಿದ ದಸ್ತಾವೇಜುಗಳನ್ನು ನೋಂದಣಿ ಕಾಯ್ದೆಯಡಿ ನೋಂದಾಯಿಸುವುದು ಹಾಗೂ ನೋಂದಾಯಿತ ದಸ್ತಾವೇಜುಗಳಿಗೆ ಸಂಬಂಧಿಸಿದ ಶಾಶ್ವತ ದಾಖಲಾತಿಗಳನ್ನು ಸಂರಕ್ಷಿಸಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಒದಗಿಸುವುದು.
  • ಸರ್ಕಾರಕ್ಕೆ ಹೆಚ್ಚಿನ ರಾಜಸ್ವ ಸಂಗ್ರಹಿಸುವ ನಿಟ್ಟಿನಲ್ಲಿ ಕಾಲಕಾಲಕ್ಕೆ ಸ್ಥಿರಾಸ್ತಿಗಳ ಮಾರ್ಗಸೂಚಿ ಮಾರುಕಟ್ಟೆ ಬೆಲೆಗಳನ್ನು ಪರಿಷ್ಕರಿಸಿ ನಿಗದಿಪಡಿಸುವುದು.
  • ಕರ್ನಾಟಕ ಮುದ್ರಾಂಕ ಕಾಯ್ದೆ 1957ರ ಕಲಂ 67 ಬಿ ರಡಿಯಲ್ಲಿ ನೋಂದಣಿಗೆ ಕಡ್ಡಾಯವಲ್ಲದ ದಸ್ತಾವೇಜುಗಳಿಗೆ ಸಂಬಂಧಿಸಿದಂತೆ, ಬ್ಯಾಂಕುಗಳು, ಸಂಘಸಂಸ್ಥೆಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಗಳು ಚರ ಮತ್ತು ಸ್ತಿರಾಸ್ತಿಗಳ ಬಗ್ಗೆ ಬರೆದುಕೊಡುವ ಅಥವಾ ಬರೆಸಿಕೊಳ್ಳುವ ದಸ್ತಾವೇಜುಗಳ ತಪಾಸಣೆ, ಷೇರು ವಹಿವಾಟುಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪತ್ತೆಹಚ್ಚಿ, ಸರಿಯಾದ ಮುದ್ರಾಂಕ ಶುಲ್ಕ ಪಾವತಿಸಿಕೊಂಡು ಹೆಚ್ಚಿನ ರಾಜಸ್ವ ಸಂಗ್ರಹಿಸುವುದು.
  • ಕರ್ನಾಟಕ ಮುದ್ರಾಂಕ ಕಾಯ್ದೆ 1957 ರಡಿ ವಿವಿಧ ದಸ್ತಾವೇಜುಗಳಿಗೆ ಮುದ್ರಾಂಕ ಶುಲ್ಕಗಳನ್ನು ಕಾಲಕಾಲಕ್ಕೆ ಪರಿಷ್ಕರಿಸಿ, ಸರ್ಕಾರಕ್ಕೆ ಹೆಚ್ಚಿನ ರಾಜಸ್ವವನ್ನು ಸಂಗ್ರಹಿಸುವುದು.
  • ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ/ನೋಂದಣಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು.

ಇತ್ತೀಚಿನ ನವೀಕರಣ​ : 20-11-2021 04:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ನೋಂದಣಿ ಮತ್ತು ಮುದ್ರಾಂಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080