ಅಭಿಪ್ರಾಯ / ಸಲಹೆಗಳು

ಸರ್ಕಾರದ ಆದೇಶಗಳು

ಕ್ರ. ಸಂ

ದಿನಾಂಕ

ವಿಷಯ

ಡೌನ್‌ಲೋಡ್

1

12-04-2022 ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಶಾಶ್ವತ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಡಿಜಿಟಲೀಕರಣದ ಕುರಿತು

2

31-03-2022

ಪ್ರೂಟ್ಸ್ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆಗೊಳಿಸಿ ರೈತರು ಬೆಳೆ ಸಾಲ ನೋಂದಾಯಿತ ರೈತರು ಭೌತಿಕವಾಗಿ ‌ಉಪನೋಂದಣಾಧಿಕಾರಿಗಳ ಕಛೇರಿಗೆ ಭೇಟಿ ನೀಡುವುದನ್ನು  ತಪ್ಪಿಸುವ ಬಗ್ಗೆ  

3

29-12-2021 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಪಿ ಕಾರ್ಡ್‌ ಬ್ಯಾಂಕುಗಳು ಮತ್ತು ಡಿಸಿಸಿ ಬ್ಯಾಂಕುಗಳ ಶಾಖೆಗಳಿಂದ form-3 ಭೌತಿಕವಾಗಿ ಸಲ್ಲಿಸಲು ದಿನಾಂಕ 31-3-2022ರ ವರೆಗೆ ಕಾಲಾವಕಾಶವನ್ನು ವಿಸ್ತರಿಸುವ ಬಗ್ಗೆ

4

 27-10-2021  ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ ಕಂಪ್ಯೂಟರ್ ಹಾರ್ಡ್ ವೇರಗಳ ಕುರಿತು ನಿರ್ವಹಣೆಗೆ ಮೇಕಿಯೊನಿಕ್ಸ್ ಸಂಸ್ಥೆಯಿಂದ ಸೇವೆ ಪಡೆಯುವ ಕುರಿತು

5

24-08-2021 ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೋಂದಣಿ ಕಛೇರಿಗಳ ಉಪಯೋಗಕಕ್ಕಾಗಿ ಯುಪಿಸ್ ಹಾಗೂ ಬ್ಯಾಟರಿಗಳನ್ನು ಖರೀದಿಸಲು ಪರಿಷ್ಕೃತ ದರಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು

6 19-02-2021 ಏಕೀಕೃತ ಭೂನಿರ್ವಹಣೆ ವ್ಯವಸ್ಥೆಯ ಅಭಿವೃದ್ದಿ ಕಾರ್ಯವನ್ನು ಸೆಂಟರ್‌ ಫಾರ್‌ ಸ್ಮಾರ್ಟ್‌ ಗೌವರ್ನೆನ್ಸ್ ಗೆ ವಹಿಸಿಕೊಡುವ ಬಗ್ಗೆ
7 10-02-2021 Entrusting the work of development of unified land managment system to centre for smart governance
8 29-08-2020 2018 19 ನೇ ಸಾಲಿನ ಅಯವ್ಯಯದಲ್ಲಿ ಘೋಷಿಸಿಲಾಗಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸ್ಕ್ಯಾನಿಂಗ್ ಮತ್ತು ಡಿಜಿಟಲೀಕರಣದ ಕುರಿತು
9 09-02-2020 ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಹಾರ್ಡ್ ವೇರ್ , ಸಾಫ್ಟ್ವೇರ್ ಇತರೆ ಪರಿಕರ ಮತ್ತು ಸೇವೆಗಳನ್ನು ಪಡೆಯುವ ಸಲುವಾಗಿ ಇಲಾಖೆಯ ಗಣಕೀಕರಣದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲು ತಾಂತ್ರಿಕ ಸಲಹಾ ಸಮಿತಿಯನ್ನು ಪುನರ್ ರಚಿಸುವ ಕುರಿತ
10 16-12-2019

ತಾಂತ್ರಿಕ ಸಲಹಾ ಸಮಿತಿ (TAP) ಮತ್ತು ಇ-ಆಡಳಿತಕ್ಕೆ ಸಂಬಂಧಿಸಿದಂತೆ ಇತರೆ ಸಮಿತಿಗಳ ಸಭೆಗಳಿಗೆ ಹಾಜರಾದ ಸಂದಂರ್ಭಗಳಲ್ಲಿ ಉಪಸ್ಥಿತಿ ಭತ್ಯೆ ನೀಡುವ ಬಗ್ಗೆ

11 14-06-2016 ಇಲಾಖಾ ತಾಂತ್ರಿಕ ಸಲಹಾ ಸಮಿತಿ (TAP) ತಾಂತ್ರಿಕ ಸದಸ್ಯರ ಬಗ್ಗೆ

 

ಇತ್ತೀಚಿನ ನವೀಕರಣ​ : 22-02-2024 10:17 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ನೋಂದಣಿ ಮತ್ತು ಮುದ್ರಾಂಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080