ಅಭಿಪ್ರಾಯ / ಸಲಹೆಗಳು

ಸರ್ಕಾರದ ಆದೇಶಗಳು

ಕ್ರಮ ಸಂಖ್ಯೆ ದಿನಾಂಕ ವಿಷಯ ಡೌನ್‌ ಲೋಡ್
1 07-08-2023 ಮಾನ್ಯ ನ್ಯಾಯಲಯದ ತೀರ್ಪು ಹಾಗೂ ಸರ್ಕಾರದ ಆದೇಶದಂತೆ ಕಡ್ಡಾಯ ನಿರೀಕ್ಷಣಾ ಅವಧಿಯ ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡುವ ಕುರಿತು
2 25-04-2023 ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 2023-24ನೇ ಸಾಲಿನ ಅಯವ್ಯಯ ಅನುದಾನವನ್ನು ಖಜಾನೆ-2 ರಲ್ಲಿ ಬಿಡುಗಡೆ ಮಾಡುವ ಬಗ್ಗೆ.
3 11-01-2022 ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಛೇರಿಗಳಿಗೆ ಬಿಲ್ಡ್‌,ಒನ್‌ ಮತ್ತು ಆಪರೇಟ್ ಮಾದರಿಯಲ್ಲಿ (BOO MODEL) ಐಟಿ ಉಪಕರಣಗಳ ಪೂರೈಕೆ, ಅಳವಡಿಕೆ, ಕಾರ್ಯಚರಣೆ ಹಾಗೂ ನಿರ್ವಹಣೆ ಮಾಡಲು ಮತ್ತು ಅಗತ್ಯ ವಿರುವ ಮಾನವ ಸಂಪನ್ಮೂಲವನ್ನು ಪೂರೈಸುವ ಸಂಬಂಧ ಸೇವಾ ಪೂರೈಕೆದಾರರನ್ನು ಆಯ್ಕೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು ಸರ್ಕಾರಿ ಆದೇಶ ಕಂ.ಇ//107/ಎಂ ಎನ್‌ ಎಂ ಯು/2021 ದಿನಾಂಕ 11.1.2022
4 29-12-2021 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಪಿ ಕಾರ್ಡ್ ಬ್ಯಾಂಕುಗಳು ಮತ್ತು ಡಿಸಿಸಿ ಬ್ಯಾಂಕುಗಳ ಶಾಖೆಗಳಿಂದ form-3 ಭೌತಿಕವಾಗಿ ಸಲ್ಲಿಸಲು ದಿನಾಂಕ 31-3-2022ರ ವರೆಗೆ ಕಾಲಾವಕಾಶವನ್ನು ವಿಸ್ತರಿಸುವ ಬಗ್ಗೆ
5 24-08-2021 ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೋಂದಣಿ ಕಛೇರಿಗಳ ಉಪಯೋಗಕ್ಕಾಗಿ  ಯು.ಪಿ.ಎಸ್ ಹಾಗೂ ಬ್ಯಾಟರಿಗಳನ್ನು ಖರೀದಿಸಲು ಪರಿಷ್ಕೃತ ದರಕ್ಕೆ ಆಡಳಿತತ್ಮಾಕ ಅನುಮೋದನೆ ನೀಡುವ ಕುರಿತು.
6 23-06-2021 FRUITS ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಸಂಯೋಜನೆಗೊಳಿಸಲು ಆದೇಶಿಸಿರುವ ಕುರಿತು.
7 30-01-2021 ವ್ಯವಹಾರದ  ಆನ್ ಲೈನ್ ಸೇವೆಯ ವಿತರಣೆ –  ಈಸ್ ಆಫ್ ಡೂಯಿಂಗ್ ಬಿಸಿನೆಸ್
8 11-11-2020 ಹಿರಿಯ/ಉಪ ನೋಂದಣಾಧಿಕಾರಿಗಳ ವಿರುದ್ಧ ದಾಖಲಾಗುವ ದೂರುಗಳ ನಿರ್ವಹಣೆಗಾಗಿ ಸ್ವತಂತ್ರ ಕುಂದು ಕೊರತೆ ಪರಿಹಾರ ಪ್ರಾಧಿಕಾರ (Specific and Independent Grievance Redressal System)ವನ್ನು ಸ್ಥಾಪನೆ ಮಾಡುವ ಕುರಿತು-ಆದೇಶ.
9 09-05-2003 ಕರ್ನಾಟಕ ನೋಂದಣಿ ನಿಯಮ 1958ರ ನಿಯಮ 19-ಎ ಕೆಳಗೆ ನಿಗಧಿಪಡಿಸಿದ ದಸ್ತಾವೇಜು ಹಾಳೆಗಳ ಪೂರೈಕೆ ಕುರಿತು.

ಇತ್ತೀಚಿನ ನವೀಕರಣ​ : 08-08-2023 10:10 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ನೋಂದಣಿ ಮತ್ತು ಮುದ್ರಾಂಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080